ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ತುಮಕೂರು ತಾಲ್ಲೂಕಿನಲ್ಲಿ ಜುಲೈ 25 ರಂದು ನಡೆಯುವ ಮದ್ಯವರ್ಜನ ಶಿಬಿರದ ಸಮಾಲೋಚನಾ ಸಭೆಯು ತುಮಕೂರಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಲಲಿತಾ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಮದ್ಯವರ್ಜನ ಶಿಬಿರದ ಕಾರ್ಯಕ್ರಮದ ಬಗ್ಗೆ ವಿವರಿಸಲಾಯಿತು
ಮದ್ಯವರ್ಜನ ಶಿಬಿರದ ಸಮಾಲೋಚನಾ ಸಭೆ