ಮದ್ಯವರ್ಜನ ಶಿಬಿರದ ಎರಡನೇ ದಿನ ಶಿಬಿರಾರ್ಥಿ ಬಂಧುಗಳ ಆರೋಗ್ಯ ತಪಾಸಣೆ

ಮದ್ಯವರ್ಜನ ಶಿಬಿರದ ಎರಡನೇ ದಿನ ಶಿಬಿರಾರ್ಥಿ ಬಂಧುಗಳ ಆರೋಗ್ಯ ತಪಾಸಣೆ

ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಮುಳಬಾಗಿಲು ತಾಲ್ಲೂಕಿನಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಎರಡನೇ ದಿನ ಶಿಬಿರಾರ್ಥಿ ಬಂಧುಗಳ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ಜಾಲಪ್ಪ ಆಸ್ಪತ್ರೆಯ ವೈದ್ಯಾಧಿಕಾರಿಗಳು ಆರೋಗ್ಯ ತಪಾಸಣೆಯನ್ನು ನಡೆಸಿಕೊಟ್ಟರು.ಈ ಸಂದರ್ಭ ಅಖಿಲ ಕರ್ನಾಟಕ ಜನಜಾಗತಿ ವೇದಿಕೆ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ ಆಚಾರ್ಯ, ತಾಲ್ಲೂಕು ಯೋಜನಾಧಿಕಾರಿ ಸಂಧ್ಯಾ ಶೆಟ್ಟಿ ಶಿಬಿರಾಧಿಕಾರಿ ವಿದ್ಯಾಧರ, ಆರೋಗ್ಯ ಸಹಾಯಕಿ ಶ್ರೀಮತಿ ಜಯಲಕ್ಷ್ಮಿ…