“ಪೋಷಕರ ತರಬೇತಿ ಕಾರ್ಯಾಗಾರ”

“ಪೋಷಕರ ತರಬೇತಿ ಕಾರ್ಯಾಗಾರ”

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ನಡೆದ ಪೋಷಕರ ತರಬೇತಿ ಕಾರ್ಯಕ್ರಮವು ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಕುಮಟಾದಲ್ಲಿ ದಿನಾಂಕ 14.3.2019 ಗುರುವಾರ ನಡೆಯಿತು.  ತಾಲ್ಲೂಕಿನ ನವಜೀವನ ಸಮಿತಿಯ ಸದಸ್ಯರ ಪುನಶ್ಚೇತನಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಯಿತು. ತರಬೇತಿ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯ್ಕ್ ಅವರು…